Skip to main content

ಅಪರೂಪದ ಕಾಯಿಲೆಗಳು

         ಅಪರೂಪದ ಕಾಯಿಲೆಗಳು  

ನೆಗಡಿ, ಕೆಮ್ಮು, ಜ್ವರ, ತಲೆನೋವುಗಳಂಥ ಸಾಮಾನ್ಯ ಕಾಯಿಲೆಗಳಿಲ್ಲ. ಮಧುಮೇಹ, ಹೃದ್ರೋಗ, ರಕ್ತದೊತ್ತಡ, ಕ್ಯಾನ್ಸರ್‌ಗಳಂಥ ರೋಗಗಳೂ ಅಲ್ಲ. ಅವು ಎಷ್ಟು ಅಪರೂಪ ಎಂದರೆ ಆ ಕಾಯಿಲೆಗಳ ಹೆಸರನ್ನೇ ನಾವು ಕೇಳಿರುವುದಿಲ್ಲ. ಅಷ್ಟೇ ಏಕೆ ಅವು ಬಹುತೇಕ ವೈದ್ಯರಿಗೂ ಅಪರಿಚಿತ, ತಮಗೇ ಗೊತ್ತಿರದ ಕಾಯಿಲೆಗೆ ಅದು ಹೇಗೆ ಚಿಕಿತ್ಸೆ ಕೊಟ್ಟಾರು?! ಎಲ್ಲೋ ಕೆಲವು ವೈದ್ಯರಿಗೆ ಇಂಥ ಕೆಲವು ಕಾಯಿಲೆಗಳ ಬಗ್ಗೆ ಗೊತ್ತಿರುತ್ತದೆ. ಆದರೂ ಅವುಗಳ ಚಿಕಿತ್ಸೆಗೆ ಔಷರಿಗಳು ಲಭ್ಯ ಇರುವುದಿಲ್ಲ. ಉಪಚಾರ ಇಲ್ಲದ, ಔಷಧಿಗಳಿಲ್ಲದ ಈ ಕಾಯಿಲೆಗಳು ತೀರ ಆನಾಥವೂ ಕೂಡ!      

ಯಾವಾಗಲೋ ಒಮ್ಮೆ ಬರುವ ಇಂಥ ರೋಗಿಗಳ ಬಗ್ಗೆ ವೈದರೂ ತಲೆಕೆಡಿಸಿಕೊಳ್ಳುವುದಿಲ್ಲ. ಈ ಕಾಯಿಲೆಗಳಿಗೆ ನೀಡುವ ಔಷಧಿಗಳನ್ನು ಉತ್ಪಾದಿಸಲು ಔಷಧ ಉತ್ಪಾದಕರೂ ಮುಂದೆ ಬರುವುದಿಲ್ಲ. ಹಲವು ಉತ್ಪಾದಕರು  ಉತ್ಪಾದನೆಗೆ ಮುಂದಾದರೂ ಅವುಗಳ ಬೆಲೆ ತೀರಾ ಹೆಚ್ಚು. ಅವು ಸಾಮಾನ್ಯ ಜನರ ಕೈಗೆ ಎಟಕುವುದಿಲ್ಲ. 

ಹೆಚ್ಚಾಗಿ ಮಕ್ಕಳನ್ನೇ ಪೀಡಿಸುವ ಈ ಕಾಯಿಲೆಗಳು ಅವರನ್ನು ಎಳೆ ವಯಸ್ಸಿನಲ್ಲಿಯೇ ಅರ್ಜರಿತರನ್ನಾಗಿಸುತ್ತವೆ. ಸರಿಸುಮಾರು ಹತ್ತು ಕಿಲೋ ಭಾರದ ಒಂದು ಮಗುವಿಗೆ. ಪ್ರತಿವರ್ಷ ಎಷ್ಟೋ ಲಕ್ಷದಿಂದ ನಿಂದ ಒಂದು ಕೋಟಿಗೂ ಹೆಚ್ಚು ಹಣವನ್ನು ಚಿಕಿತ್ಸೆಗಾಗಿ ತೆರಬೇಕಾಗುತ್ತದೆ. ಸರಕಾರ, ಸ್ವಯಂಸೇವಾ ಸಂಸ್ಥೆಗಳು, ದಾನಿಗಳು ಇವರ ನೆರವಿಗೆ ಬಾರದಿದ್ದರೆ, ರೋಗಿಯ ಯಾತನೆ ನಿಲ್ಲುವುದಿಲ್ಲ, ಸಾವಿನಿಂದ ಅವರಿಗೆ ಮುಕ್ತಿ ಸಿಗುವುದಿಲ್ಲ. 

ಜಗತ್ತಿನಲ್ಲಿ ಸುಮಾರು 6 ಸಾವಿರದಿಂದ ಸಾವಿರ ಬಗೆಯ ಇಂಥ అవడAద నియల్గాంలో ఎందు అందాజీకలాగిd. ಕಾಯಿಲೆಯನ್ನು ಅಪರೂಪದ ಕಾಯಿಲೆ ಎಂದು ಗುರುತಿಸಬೇಕು ಎಂಬುದಕ್ಕೆ ಒಂದು ನಿರ್ದಿಷ್ಟವಾದ ಮಾನದಂಡ ಇಲ್ಲ. ಒಂದೊಂದು ದೇಶದಲ್ಲಿ ಒಂದೊಂದು ಬಗೆಯ ವ್ಯಾಖ್ಯಾನಗಳಿವೆ. ಅಮೆರಿಕಾ ದೇಶ, ಅಲ್ಲಿನ 2 ಲಕ್ಷಕ್ಕಿಂತ ಕಡಿಮೆ ಜನರನ್ನು ಬಾಧಿಸುವ ಕಾಯಿಲೆಗಳಿಗೆ, ಅಪರೂಪದ ಕಾಯಿಲೆಗಳು ಎಂದು ಕರೆಯುತ್ತಿದೆ. ಜಪಾನೀಯರ ಪ್ರಕಾರ ಅವು, ಆ ದೇಶದ 30 ಸಾವಿರಕ್ಕಿಂತ ಕಡಿಮೆ ಜನರನ್ನು ಪೀಡಿಸುವ ಕಾಯಿಲೆಗಳು ಚೀನಾ ದೇಶದ ಪ್ರಕಾರ ೨ ಲಕ್ಷ ಜನರಲ್ಲಿ ಒಬ್ಬರನ್ನು ಬಾರಿಸುವ ಕಾಯಿಲೆಗಳವು. ವಿಶ್ವ ದಿಂದ ಜನರನ್ನು ಬಾಧಿಸುತ್ತವೆಯೋ ಅವನ್ನು ಅಪರೂಪದ ಕಾಯಿಲೆಗಳು ಎಂದು ವ್ಯಾಖ್ಯಾನಿಸುತ್ತದೆ. 

ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅವುಗಳಲ್ಲಿ ಪ್ರತಿಶತ 40ರಷ್ಟು ಮಕ್ಕಳು ಹುಟ್ಟುತ್ತಲೇ ಈ ಕಾಯಿಲೆಗಳನ್ನು ಅಂಟಿಸಿಕೊಂಡು ಬರುತ್ತಾರೆ. 6 ರಿಂದ 8 ಸಾವಿರ ಇರುವ ಅಪರೂಪದ ಕಾಯಿಲೆಗಳಿಗೆ ಲಭ್ಯವಿರುವ ಅಧಿಕೃತ Saorifond érdu 500 mg och desiro Kota ವಿಶ್ವದಲ್ಲಿ ಸುಮಾರು 350 ಮಿಲಿಯನ್ ಜನ ಇಂಥ ಅಪರೂಪದ ಕಾಯಿಲೆಗಳು ಅನುವಂಶಿಕ ಕಾರಣಗಳಿಂದಾಗಿ ಬರುತ್ತವೆ. ಪ್ರತಿಶತ 50ರಷ್ಟು 

ಎಂಬುದನ್ನು ಕಂಪನಿಗಳು ಸಂಶೋಧಿಸಬೇಕಾಗುತ್ತದೆ. ಅದಕ್ಕಾಗಿ ಅವು ಅಪಾರ ಹಣವನ್ನು ವ್ಯಯಿಸಬೇಕಾಗುತ್ತದೆ. ಉತ್ಪಾದನೆಯ ನಂತರವೂ ಅವುಗಳ ಮಾರಾಟದ ಪ್ರಮಾಣ ತೀರ ಕಡಿಮೆ ಭಾಭ ಕಡಿಮೆ ಇರುವ, ಉತ್ಪಾದಿಸಲು ಬಹುತೇಕ ಉತ್ಪಾದಕರು ಹಿಂಜರಿಯುತ್ತಾರೆ. ವಿಶ್ವದ ಕೆಲವೇ 

ಅಂಥ ಒಂದೇ ಒಂದು ಕಂಪನಿಯೂ ಇಲ್ಲವಂತೆ, ಬಹಾ ದುಬಾರಿಯಾದ ಈ ಔಷಧಗಳನ್ನು ಉಚಿತವಾಗಿ ಪೂರೈಸಲು ಸರಕಾರಗಳಿಗೂ ಸಾಧ್ಯವಾಗುತ್ತಿಲ್ಲ 2017ರಲ್ಲಿ ಜಾರಿಯಾದ ಕಾರ್ಯನೀತಿಯನ್ವಯ ಭಾರತ ಸರಕಾರ 300 ಕೋಟಿ ರೂಪಾಯಗಳನ್ನು ಈ ಉದ್ದೇಶಕ್ಕಾಗಿ ಬಿಡುಗಡೆ ಮಾಡಿದೆ. ಆದರೆ ಅದು ಸಾಕಾಗುವುದಿಲ್ಲ ಎಂಬ ಅರಿವು ಸರಕಾರಕ್ಕೂ ಇದೆ. ಆ ಮೊತ್ತವನ್ನು ಹೆಚ್ಚಿಸಲು ಆದು ಯೋಚಿಸುತ್ತಿದೆಯಂತೆ. 

ಪೋಷಕರಿಗೆ, ಇದು ಯಾವ ರೋಗ, ಯಾರಿಗೆ ತೋರಿಸಬೇಕು. ಲಭ್ಯವಿರುವ ಚಿಕಿತ್ಸೆಯಾವುದು ಎಂಬುದು ಗೊತ್ತೇ ಆಗುವುದಿಲ್ಲ. ಬಹಳಷ್ಟು ಜನ ಸಮೀಪ ಇರುವ ವೈದ್ಯರಲ್ಲಿ ಭಾವಿಸುತ್ತಾರೆ. ಅಲ್ಲಿನ ವೈದ್ಯರು ರೋಗ ಲಕ್ಷಣಗಳನ್ನು ಅನುಸರಿಸಿ ಚಿಕಿತ್ಸೆಯನ್ನು ಆರಂಭಿಸುತ್ತಾರೆ. ಅಲ್ಲಿಯೂ ಸೂಕ್ತ ಚಿಕಿತ್ಸೆ ದೊರೆಯದಿದ್ದರೆ ಅಥವಾ ಅದು ತೀರಾ ದುಬಾರಿ ಎನಿಸಿದರೆ ರೋಗಿ ಅಲ್ಲಿಂದ ಬೇರೆ ಕಂಡೆಗೆ ಹೋಗಬೇಕಾಗುತ್ತದೆ.

 ಭಾರತದಲ್ಲಿ ಅವಳೇ ಅಧಿಕೃತವಾಗಿ ಆ ಕಾಯಿಲೆಯಿಂದ ಬಳಲುತ್ತಿರುವ ಮೊದಲ ರೋಗಿ ಎಂದು ಗುರುತಿಸಲ್ಪಟ್ಟಿದ್ದಾಳೆ, ಹುಟ್ಟುತ್ತಲೇ ಆ ಕಾಯಿಲೆಯಿಂದ ನರಳುತ್ತಿರುವ ಅವಳಿಗೆ ಆ ಕಾಯಲೆ ಇದೆ ಎಂದು ಪತ್ತೆಹಚ್ಚಲು 7 ವರ್ಷ ಬೇಕಾಯಿತಂತೆ, ಸುದೈವದ ಸಂಗತಿ ಎಂದರೆ, ರೋಗಬಾಧೆ ಹಾಗೂ ಆಸ್ಪತ್ರೆಗಳ ಅಲೆದಾಟದ ಗೊಂದಲದಲ್ಲಿ ಅವಳ ಶಿಕ್ಷಣ ನಿಂತಿಲ್ಲ ಎಂಬುದು ಅವಳೀಗ ಪದವಿಪೂರ್ವ ಶಿಕ್ಷಣವನ್ನು ಮುಗಿಸಿ ಕಾಲೇಜಿನಲ್ಲಿ ಓದುತ್ತಿದ್ದಾಳೆ. ಅದಕ್ಕೆಲ್ಲ ಕಾರಣ ಅವಳ ಬೆನ್ನೆಲುಬಾಗಿ ನಿಂತ ಅವಳಿ ತಂದೆ-ತಾಯಂದಿರು .

ನೋವು ಆತಂಕಗಳನ್ನೆಲ್ಲ ಅನಾಧವಿಸಿದ್ದಾರೆ. ಅವರು ಅನುಭವಿಸಿದನ್ನು ತೊಂದರೆಗಳನ್ನು ಇತರರು ಅನುಭವಿಸಬಾರದು ಎಂಬ ಕಾರಣಕ್ಕಾಗಿ ಅವರೊಂದು ಸಂಘಟನೆಯನ್ನು ಆರಂಭಿಸಿದ್ದಾರೆ. ಅದು ಹಲವು ರೇರ್ ತಮಿಳನಾಡು ಹಾಗೂ ಪಶ್ಚಿಮ ಬಂಗಾಳ ರಾಜ್ಯಗಳಲ್ಲೂ ಆ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ. 


Comments

Popular posts from this blog

ಮನೆಯಿಂದಲೆ ಮಾಡಿ ಕೆಲಸ

 ಉದ್ಯೋಗ ಐಡಿ:20W70-1452100405437J ಸಂಬಳ:(₹) 22500 - 26500 (ಮಾಸಿಕ) ಹುದ್ದೆಗಳ ಸಂಖ್ಯೆ: 112 ಪೋಸ್ಟ್ ಮಾಡಿದ ದಿನಾಂಕ:15/04/2025 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:30/04/2025 ಕಂಪನಿಯ ಹೆಸರು: SD ಸಮತಾ ನಗರ್ ಪ್ರಾಪರ್ಟಿ ಮೆಂಟೆನೆನ್ಸ್ ಪ್ರೈವೇಟ್ ಲಿಮಿಟೆಡ್ ಕೆಲಸದ ಶೀರ್ಷಿಕೆ ಮನೆಯಿಂದ ಅತ್ಯುತ್ತಮ ಕೆಲಸ ಉದ್ಯೋಗ ಟೈಪಿಂಗ್ ಡೇಟಾ ಎಂಟಿ ಉಚಿತವಲ್ಲ ಉದ್ಯೋಗ ಒಂದು ಸಾವಿರದ ಐವತ್ತು ಈ ಪೋಟಲ್ ಅನ್ನು ಪರಿಶೀಲಿಸಲಾಗಿದೆ ಸಂಸ್ಥೆಯ ಪ್ರಕಾರ ಖಾಸಗಿ ವಲಯ ಹಣಕಾಸು ಮತ್ತು ವಿಮೆ ಕ್ರಿಯಾತ್ಮಕ ಪ್ರದೇಶ ಮಾಹಿತಿ ತಂತ್ರಜ್ಞಾನ ಕ್ರಿಯಾತ್ಮಕ ಪಾತ್ರ ಕಂಪ್ಯೂಟರ್ ಆಪರೇಟರ್ ಕೆಲಸದ ವಿವರ ಈ ಖಾಲಿ ಹುದ್ದೆಯನ್ನು ರಾಷ್ಟ್ರೀಯ ವೃತ್ತಿ ಸೇವಾ ಅಧಿಕಾರಿ ಮತ್ತು ಸಾಫ್ಟ್ರೆಕ್ಸ್ ಪ್ರಧಾನ ಮಂತ್ರಿ ಆಯುಷ್ಮಾನ್-ಭಾರತ್ (PMAY) ಯೋಜನೆಯ ಸಹಯೋಗದಲ್ಲಿ ರಚಿಸಿದ್ದಾರೆ. ಮನೆಯಿಂದ ಶಾಶ್ವತ ಕೆಲಸ ಕೆಲಸದ ಸಮಯ: ದಿನಕ್ಕೆ 4 ಗಂಟೆಗಳು, ಹೊಂದಿಕೊಳ್ಳುವ ಸಮಯ ಕೆಲಸದ ದಿನಗಳು: ಸೋಮವಾರದಿಂದ ಶುಕ್ರವಾರದವರೆಗೆ: ಮಾಸಿಕ ಆದಾಯ 23876, ಕೆಲಸದ ಪ್ರಕ್ರಿಯೆ ಮೊದಲು ನೀವು ಟೈಪಿಂಗ್ ಪರೀಕ್ಷೆಯನ್ನು ತೆಗೆದುಕೊಳ್ಳಬೇಕು, ಇದರಲ್ಲಿ ಅಭ್ಯರ್ಥಿಗಳು ತಮ್ಮ ದಾಖಲೆಗಳನ್ನು ಸಲ್ಲಿಸಬೇಕಾದ ನಂತರ ನಾವು ನಿಮ್ಮ ವೇಗವನ್ನು ಅಂದಾಜು ಮಾಡುತ್ತೇವೆ, ಅದು ಸಾಮಾನ್ಯ ದಾಖಲೆ ಆಧಾರ್ ಕಾರ್ಡ್ ಹೈಸ್ಕೂಲ್ ಮತ್ತು ಮಧ್ಯಂತರ ಮಾರ್ಕೆಟ್‌ಶೀಟ್ ಮತ್ತು ಒಂದು ಪಾಸ್‌ಪೋರ್ಟ್ ಗಾತ್ರದ ಫೋಟೋ...

ಆಹಾರವೇ ಔಷಧವಾಗಲಿ ಔಷಧ ಆಹಾರವಲ್ಲ

 ಆಹಾರವೇ  ಔಷಧವಾಗಲಿ, ಔಷಧ ಆಹಾರವಲ್ಲ ..             ಮಾಹಿತಿ-ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಪರಮಾಣು ಶಕ್ತಿ, ಬಾಹ್ಯಾಕಾಶ ಕ್ಷೇತ್ರ ವೈಮಾನಿಕ ಕ್ಷೇತ್ರ ಸೇರಿದಂತೆ ಪ್ರಮುಖ ರಂಗಗಳಲ್ಲಿ ಭಾರತವು ಅಮೆರಿಕ, ಬ್ರಿಟನ್, ಚೀನಾದಂಥ ಪ್ರಬಲ ರಾಷ್ಟ್ರಗಳೊಂದಿಗೆ ಸ್ಪರ್ಧೆ ಮಾಡುತ್ತಿದೆ ಎಂಬುದು ಹೆಮ್ಮೆಯ ವಿಷಯವೇ. ಆದರೆ, ಅಪೌಷ್ಟಿಕತೆ ವಿಷಯ ಬಂದಾಗ ಜಗತ್ತಿನ ಬಡ ಮತ್ತು ಸಣ್ಣ ದೇಶಗಳೊಂದಿಗೆ ಸ್ಪರ್ಧೆ ಮಾಡಬೇಕಾದ ದುಸ್ಥಿತಿ. ಆಹಾರಕ್ಕೆ ಸಂಬಂಧಿಸಿ ಭಾರತದಲ್ಲಿ ಇರುವಷ್ಟು ವೈವಿಧ್ಯಗಳು ಬೇರೆಲ್ಲಿಯೂ ಇರಲಾರವೇನೋ. ನಮ್ಮಲ್ಲಿ ಪರಸ್ಪರ ಭೇಟಿಯ ವೇಳೆ ಮೊದಲು ಕೇಳುವ ಪ್ರಶ್ನೆಯೇ 'ತಿಂಡಿ ಆಯ್ತಾ? ಊಟ ಆಯ್ತಾ?” ಎಂದು ಗೃಹಿಣಿಯರಾದರೆ, "ಏನು ಅಡುಗೆ ಮಾಡುತ್ತೀರಿ? ಇವತ್ತಿನ ವಿಶೇಷ ಏನು? ಎಂದು ವಿಚಾರಿಸುದುಂಟು. ಸಂತೋಷದ ವಿಷಯವೆಂದರೆ  ಹೊಸ ಪೀಳಿಗೆಯ ಯುವಕ ಯುವತಿಯರು ಅಡುಗೆ  ಕಲಿಯಲು ಆಸಕ್ತಿ ತೋರಿ, ಆ ನಿಟ್ಟಿನಲ್ಲಿ ಹೊಸ ಪ್ರಯೋಗಗಳನ್ನು ಮಾಡುತ್ತಿದ್ದಾರೆ. ಬಳುವಳಿಯಾಗಿ ಬಂದಿವೆ. ಹಾಗಾಗಿಯೇ ನಮ್ಮ ಪಾಕಶಾಸ್ತ್ರ ಶ್ರೀಮಂತವಾಗಿದೆ. ಯಾವುದೇ ವಸ್ತು ತೆಗೆದುಕೊಂಡರೂ ಅದರಿಂದ ಸಿಹಿ ಪದಾರ್ಥ ಅಥವಾ ಖಾರದ ಖಾದ್ಯ ತಯಾರಿಸುವುದು ಹೇಗೆ ಎಂದು ಹಿರಿಯರು ಪಟಪಟನೆ ಹೇಳುತ್ತಾರೆ. ಋತುಮಾನಕ್ಕೆ ತಕ್ಕಂತೆ, ರುಚಿಗೆ ತಕ್ಕಂತೆ ಸ್ಥಳೀಯ ಹವಾಮಾನಕ್ಕೆ ಪೂರಕವಾಗಿ, ಕೆಲಸ/ವೃತ್ತಿಗೆ ಅನುಗುಣವಾಗಿ ಆಹಾರಪದ...